ISRO Internship 2026: ಇಸ್ರೋದಲ್ಲಿ ಇಂಟರ್ನ್ಶಿಪ್ ಮಾಡಲು ಭರ್ಜರಿ ಅವಕಾಶ – VSSC ನಲ್ಲಿ ವಿದ್ಯಾರ್ಥಿಗಳಿಗೆ ಚಾನ್ಸ್, ಮಾರ್ಚ್ 16 ಕೊನೆಯ ದಿನ
ಭಾರತದ ಬಾಹ್ಯಾಕಾಶ ಕ್ಷೇತ್ರದಲ್ಲಿ ಕೆಲಸ ಮಾಡುವ ಕನಸು ಅನೇಕ ವಿದ್ಯಾರ್ಥಿಗಳಿಗಿದೆ. ರಾಕೆಟ್ ಉಡಾವಣೆಗಳು, ಉಪಗ್ರಹಗಳ ಅಭಿವೃದ್ಧಿ, ಬಾಹ್ಯಾಕಾಶ ಸಂಶೋಧನೆ – ಇವುಗಳ ಬಗ್ಗೆ ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳಿಗೆ …